ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವ ಎಲ್ಲರಿಗೂ ತಿಳಿಯಲಿ ಶಾಸಕ ಪ್ರಭು ಚವ್ಹಾಣ
ಕಲ್ಯಾಣ ಕರ್ನಾಟಕ ಭಾಗಕ್ಕೆ ಅತ್ಯಂತ ಮಹತ್ವದ ದಿನವಾಗಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಇತಿಹಾಸ ಮತ್ತು ಮಹತ್ವದ ಕುರಿತು ಮಕ್ಕಳು ಸೇರಿದಂತೆ ಎಲ್ಲರಿಗೂ ತಿಳಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.…