ನೇರ್ಲಿ ಬೇಸಿಗೆ ಶಿಬಿರದಲ್ಲಿ ಮಕ್ಕಳ ವಿದ್ಯಾಭ್ಯಾಸ. ಹಿರೇಮಠ
ಹುಕ್ಕೇರಿ ಬೇಸಿಗೆ ರಜೆಯನ್ನು ವ್ಯರ್ಥ ಮಾಡದೇ ಸದಭಿರುಚಿಯ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳಲಿ ಎಂದು ಶಿಬಿರದ ನಿರ್ವಾಹಕ ಶಶಿಕಾಂತ ಬಂಗಿ ಹೇಳಿದರು. ಅವರು ಹುಕ್ಕೇರಿ ತಾಲೂಕು ನೇರ್ಲಿ ಗ್ರಾಮದಲ್ಲಿ ಹೆಲ್ಪಿಂಗ್ ಹ್ಯಾಂಡ್ ಚಾರಿಟೇಬಲ್ ಟ್ರಸ್ಟ್ ಮತ್ತು ಸರ್ಕಾರಿ ಪ್ರೌಢ ಶಾಲೆ ನೇರಲಿ ಇವರ…