ಲಗ್ನ ಪತ್ರಿಕೆ ವಿತರಿಸಲು ಹೋಗುವಾಗ ಕಾರಿಗೆ ಬೆಂಕಿ ; ಸಜೀವ ದಹನವಾದ ವರ
ನವದೆಹಲಿ: ತನ್ನ ಮದುವೆ ಕಾರ್ಡ್ ಹಂಚಲು ಹೋಗುತ್ತಿದ್ದ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ ಶನಿವಾರ (ಜ.18ರಂದು) ರಾತ್ರಿ ದೆಹಲಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗ್ರೇಟರ್ ನೋಯ್ಡಾದ ನವಾಡ ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ.…