ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ನಡೆದ ಅನಿರ್ದಿಷ್ಟ ಅವಧಿಗೆ ನಡೆದ ಮುಷ್ಕರ
ಬಸವನ ಬಾಗೇವಾಡಿಯ ತಹಸೀಲ್ದಾರ ಕಚೇರಿ ಮುಂಭಾಗದಲ್ಲಿ ನಡೆದ ಮುಷ್ಕರ
ವಿವಿಧ ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟ ಅವಧಿಗೆ ಮುಷ್ಕರ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು, ಹಾಗೂ ಸೇವಾ ಸೌಲಭ್ಯಗಳನ್ನು ಒದಗಿಸಲು ಮತ್ತು ಮೊಬೈಲ್ ಆಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ
ಒತ್ತಡವನ್ನು ನಿಲ್ಲಿಸುವಂತೆ
ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಿ ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದರು
ಇದೆ ಸಂದರ್ಭದಲ್ಲಿ ಅನಿರ್ದಿಷ್ಟ ಅವಧಿಗೆ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮಂಗಾನವರ ಸಾಥ್ ನೀಡಿ ಮಾಧ್ಯಮವರೊಂದಿಗೆ ಮಾತನಾಡಿದರು
ಬೈಟ್-ಶಿವಾನಂದ ಮಂಗಾನವರ,ಅಧ್ಯಕ್ಷರು ತಾಲೂಕು ಸರ್ಕಾರಿ ನೌಕರರ ಸಂಘ, ಬಸವನ ಬಾಗೇವಾಡಿ.
ವರದಿ : ಮಹಿಬುಬ್ ಗುಂತಕಲ್