ಗೋಕಾಕ ಜಾರಕಿಹೊಳಿಯವರು ಗೋಕಾಕ ನಗರದಲ್ಲಿ ಅಭಿಮಾನಿಗಳು ಹಮ್ಮಿಕೊಂಡಿದ್ದ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ವಿವಿಧ ಮಠಗಳ ಶ್ರೀಗಳ ಜೊತೆಗೆ 25 ನೇ ಜನ್ಮದಿನವನ್ನು ಆಚರಿಸಿಕೊಳ್ಳಲಾಯಿತು.
ಈ ವೇಳೆ ಗೋಕಾಕ ಶೂನ್ಯ ಸಂಪಾದನಾ ಮಠದ ಶ್ರೀ ಮ.ನಿ.ಪ್ರ. ಮುರುಘರಾಜೇಂದ್ರ ಮಹಾಸ್ವಾಮೀಜಿ, ಅಂಕಲಗಿ-ಕುಂದರಗಿ ಅಡವಿಸಿದ್ದೇಶ್ವರ ಮಠದ ಶ್ರೀ ಮ.ನಿ.ಪ್ರ ಅಮರಸಿದ್ದೇಶ್ವರ ಮಹಾಸ್ವಾಮೀಜಿ, ಮರಡೀಮಠದ ಕಾಡಸಿದ್ದೇಶ್ವರ ಮಠದ ಶ್ರೀ ಘ.ಮ.ಚ.ಪವಾಡೇಶ್ವರ ಮಹಾಸ್ವಾಮೀಜಿ, ಘಟಪ್ರಭಾ ಗುದ್ದಲಗುಡ್ಡ ಮಠದ ಶ್ರೀ ಮ.ನಿ. ಪ್ರ ಸ್ವರೂಪಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಸುಣಧೋಳಿ ಜಡಿಸಿದ್ದೇಶ್ವರ ಮಠದ ಶ್ರೀ ಮ.ನಿ.ಪ್ರ ಅಭಿನವ ಶಿವಾನಂದ ಮಹಾಸ್ವಾಮೀಜಿ, ಅರಭಾವಿ ದುರದುಂಡೇಶ್ವರ ಮಠದ ಶ್ರೀ ಮ.ನಿ.ಪ್ರ ಗುರುಬಸವಲಿಂಗ ಮಹಾಸ್ವಾಮೀಜಿ, ಮನ್ನಿಕೇರಿಯ ವಿಜಯ ಸಿದ್ದೇಶ್ವರ ಮಹಾಸ್ವಾಮೀಜಿ, ಘೋಡಗೇರಿ ಶಿವಾನಂದ ಮಠದ ಪರಮ ಪೂಜ್ಯ ಮಲ್ಲಯ್ಯ ಮಹಾಸ್ವಾಮೀಜಿ, ರಂಗಾಪುರ ಶ್ರೀ ಮ.ನಿ.ಪ್ರ ಶಿವಲಿಂಗ ಮುರುಘರಾಜೇಂದ್ರ ಮಹಾಸ್ವಾಮೀಜಿಗಳು ಸತ್ಕರಿಸಿ, ಆಶೀರ್ವದಿಸಿದರು.
ವರದಿ : ಸದಾನಂದ