ಬೆಳಗಾವಿ: ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ ನಗರದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾಗೂ ಸುವರ್ಣ ಸಂಭ್ರಮಾಚರಣೆಯ ನೆನಪಿನಲ್ಲಿ ಕ್ರಿ. ಶ. 450 ನೇ ಇಸವಿಯಲ್ಲಿ ಕೆತ್ತಲ್ಪಟ್ಟ ಕನ್ನಡದ ಮೊಟ್ಟಮೊದಲ ಶಾಸನ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಉದ್ಘಾಟಿಸಿದರು ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಾದಿತ ಪ್ರದೇಶವಾದ ಬೆಳಗಾವಿ ಎಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದಂತೆ ಈ ವರ್ಷವು ಅತಿ ವಿಜೃಂಭಣೆ ಯಿಂದ ಆಚರಿಸಲಾಯಿತು, ಬೆಳಗಾವಿ ಜಿಲ್ಲೆಯ ಪ್ರತಿ ಮೂಲೆ ಮೂಲೆ ಯಿಂದ ಬಂದು ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಕರ್ನಾಟಕ ಶಕ್ತಿಯನ್ನು ಬೆಳಗಾವಿ ಜಿಲ್ಲೆಯ ಯುವಕರು ಬಂದು ರಾಜ್ಯೋತ್ಸವದ ಮೆರವಿಣಿಗೆಯಲ್ಲಿ ಬಂದು ಯುವಕರು ಡಾನ್ಸ್ ಮಾಡುವ ಮುಕಾಂತರ ಮಹಾರಾಷ್ಟ್ರ ದವರಿಗೆ ತಿಳಿಸದರು ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಮತ್ತು ಎಲ್ಲ ಜಿಲ್ಲಾ ಆಡಳಿತ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.
ವರದಿ : ಸದಾನಂದ್ ಎಚ್