ಬೀದರ: ಕರ್ನಾಟಕ ಪ್ರದೇಶದ ಕಾಂಗ್ರೆಸ್ ಕಮಿಟಿಯ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಕೆ ಪುಟ್ಟಸ್ವಾಮಿ ರವರ ಶಿಫಾರಸಿನ ಮೇರೆಗೆ ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಜಿ.ಸಿ ಚಂದ್ರಶೇಖರ್ ಅವರು ಜಾನಸನ್ ಘೋಡೆ ರವರಿಗೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯಾಗಿ ನೇಮಕ ಮಾಡಿರುತ್ತಾರೆ. ಎಂದು ಆದೇಶ ಮಾಡಿ.ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವರದಿ : ಪ್ರದೀಪ್ ಕುಮಾರ್ ದಾದನೂರ್