ನವೆಂಬರ್ 18 ಇಂದು ಕರ್ನಾಟಕದಲ್ಲಿ ಕನಕದಾಸ ಜಯಂತಿ ಆಚರಣೆ ನಡೆಯುತ್ತಿದೆ. ಕನಕದಾಸರ ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರೆ. ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಪುರಂದರದಾಸರೊಂದಿಗೆ ಕಾಣಿಕೆ ನೀಡಿದ್ದಾರೆ.
ದಾಸ ಸಾಹಿತ್ಯದ ಮೂಲಕ ಜೀವನಪಾಠ ಸಾರಿದವರು ಕನಕದಾಸರು. ಜಾತಿ, ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಕ್ರಾಂತಿಯನ್ನೇ ಮಾಡಿದ ಸಂತವರೇಣ್ಯರು ಕನಕದಾಸರು. ದಾಸ ಪರಂಪರೆಯ 50ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಒಬ್ಬರು
ಇದೆ ಸಂದರ್ಭದಲ್ಲಿ ತಾಲೂಕಿನ ಮುಖಂಡರು ಅದಾ ಸಂಗೊಳ್ಳಿ ರಾಯಣ್ಣ ತಾಲೂಕ ಅಧ್ಯಕ್ಷರು ಬೀರಪ್ಪ ಹಾರ್ನಲ್ಲಿ, ರವಿ ಉಣಕಲ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಅದಾ ರಾಜಣ್ಣ ಕರಡಿ , ಮಾದೇವಪ್ಪ ಚಾಪೆರ್, ಮೈಲಾರಪ್ಪ ದಿಂದೇರ್,
ವರದಿ : ಪವನ್ ಕುಮಾರ್ ಆರ್