ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಧಿಕಾರಿ ಮನೆ, ಕಚೇರಿ, ಸ್ವ ಗ್ರಾಮದ ನಿವಾಸದ ಮೇಲೆ ದಾಳಿ ಮೂರು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರೋ ಲೋಕಾಯುಕ್ತ ಪೊಲೀಸರು ಬಸವಕಲ್ಯಾಣದ ಸಣ್ಣ ನೀರಾವರಿ ಇಲಾಖೆಯ ಎಇ ರವೀಂದ್ರ ಮನೆ ಮೇಲೆ ದಾಳಿ.
ಬೀದರ್ ನಗರದ ಚಿಕ್ಕ ಪೇಟ್ ನಲ್ಲಿರುವ ಮನೆ, ಭಾಲ್ಕಿ ತಾಲೂಕಿನ ಡೊಣಗಾಪುರ ಗ್ರಾಮದ ಮನೆ ಬಸವಕಲ್ಯಾಣದ ಸಣ್ಣ ನೀರಾವರಿ ಇಲಾಖೆ ಕಚೇರಿ ಮೇಲೆ ದಾಳಿ ಪರಿಶೀಲನೆ ಅಧಿಕಾರಿ ಮನೆಯಲ್ಲಿ ದಾಖಲೆ ಪರಿಶೀಲಿಸುತ್ತಿರುವ ಲೋಕಾ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಗಳಿಕೆ ಹಿನ್ನೆಲೆಯಲ್ಲಿ ರೇಡ್ ಮಾಡಿರುವ ಲೋಕಾಯುಕ್ತ
ಡಿವೈಎಸ್‌ಪಿ ಹನುಮಂತರಾಯ ನೇತೃತ್ವದಲ್ಲಿ 3 ತಂಡ ರಚಿಸಿ ದಾಳಿ, ಪರಿಶೀಲನೆ.