ಬೆಳಗಾವಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರುಗಳ ಕರೆಸಿ ಸಾರ್ವಜನಿಕರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.
ಈ ವೇಳೆ ದುಬೈಯಲ್ಲಿ ನಡೆಯುತ್ತಿರುವ ಇಂಡಿಯಾ ಹಾಗೂ ನ್ಯೂಜಿಲೆಂಡ್ ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯಾವಳಿಯನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ.ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಜಾರಕಿಹೊಳಿ. ಸಚಿವರ ಆಪ್ತರಾದ ಶ್ರೀ ರಾಮ ಗುಳ್ಳಿ. ಮಲಗೌಡ ಪಾಟೀಲ್. ಬೆಳಗಾವಿ ಜೀಲ್ಲಾ ಅಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ. ಪ್ರದೀಪ್ ಎಮ್ ಜಿ.ಸಿದ್ದು ಸುಣಗಾರ.ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸಿದ್ದಿಕ್ ಅಂಕಲಗಿ. ಮುಖಂಡರು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಚ್