ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಲಗಾ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಶ್ರೀ ಬಸವರಾಜ ಗುಂಡಕಲ್ಲೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ವಿಜಯಲಕ್ಷ್ಮಿ ಸಂತೋಷ ನವಲೇ ಅವರಿಗೆ ಹಾರ್ದಿಕ ಅಭಿನಂದನೆಗಳು! ತಿಳಿಸಿ ಅವರಿಗೆ ನಾಯಕತ್ವ ಬಹಳ್ ಸುಲಭ ಮಾತಲ್ಲಾ ಅದು ಎಲ್ಲರಿಗೂ ವಲಿಯದೇ ನಾಯಕತ್ವ ಇರುವ ರಿಗೆ ಮಾತ್ರ ಸಾಧ್ಯ ಎಂದು ತಿಳಿಸಿದರು ನಾಯಕತ್ವದಲ್ಲಿ ಸದಲಗಾ ಪುರಸಭೆ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.ಚುನಾಯಿತರಾದ ಅಭ್ಯರ್ಥಿ ಗಳಿಗೆ ಅಭಿವೃದ್ಧಿ ಕೆಲಸದಲ್ಲಿ ತೊಡಗಿ ಮುಂದಿನ ದಿನಗಳಲ್ಲಿ ಒಳ್ಳೆ ಯ ಹೆಸರು ತರಬೇಕು ಎಂದು ತಿಳಿಸಿದರು ಜನರ ಕಲ್ಯಾಣ ಕ್ಕಾಗಿ ದುಡಿದು ಅವರಿಗೆ ಸೇವೆಯನ್ನು ಮಾಡುವಲ್ಲಿ ನಿರಂತರ್ ವಾಗಿರಿ
ಈ ವೇಳೆ ಚಿಕ್ಕೋಡಿ ಸದಲಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಅವರು ಹಾಗೂ ಸರ್ವ ಸದಸ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.