ಸತತವಾಗಿ ಮಳೆ ಸುರಿಯುತ್ತಿರುವುದರಿಂದ ದಿನಾಂಕ: 02-09-2024 ರಂದು ಬೀದರ್ ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ
ಬೀದರ್ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನೂಕುಲವಾಗುತ್ತಿರುವ ಪ್ರಯುಕ್ತ ಉಲ್ಲೇಖಿತ ಆದೇಶದನ್ವಯ ಮುಂಜಾಗೃತ ಕ್ರಮವಾಗಿ ದಿನಾಂಕ: 02-09-2024 ರಂದು (ಸೋಮವಾರ) ಬೀದರ್ ಜಿಲ್ಲೆಯಾದಂತ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.