2024-25 ನೇ SSLC ಹಾಗೂ PUC ಪರೀಕ್ಷೆ ಯಲ್ಲಿ ಪ್ರಥಮ ಸ್ಥಾನ ವಿದ್ಯಾರ್ಥಿಗಳಿಗೆ ದೆಹಲಿಗೆ ಪ್ರವಾಸ

ಯಮಕನಮರಡಿ : ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ ಅವರು, ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯೊಳಗೆ ಬರುವ 2024–25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನ ಪಡೆದ 15 ವಿದ್ಯಾರ್ಥಿನಿಯರನ್ನು ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ದೆಹಲಿಗೆ ಕರೆದುಕೊಂಡು ಹೋಗಿ, ಸಂಸತ್ ವೀಕ್ಷಣೆ ಹಾಗೂ ಸ್ಥಳೀಯ ಪ್ರೇಕ್ಷಣೀಯ ಸ್ಥಳಗಳ ದರ್ಶನಕ್ಕೆ ಅವಕಾಶ ಕಲ್ಪಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ವಿದ್ಯಾಭ್ಯಾಸದ ಕಡೆ ಗಮನ ಹರಿಸಲಿ ಎಂದು ತಮ್ಮ ಸ್ವಂತ ಖರ್ಚಿನಲ್ಲಿ ಕರೆದುಕೊಂಡು ಹೋಗು ಬರುವದು

ಈ ಮಹತ್ವದ ಹಾಗೂ ಪ್ರೇರಣಾದಾಯಕ ಕಾರ್ಯಕ್ಕಾಗಿ ಜೊತೆಗೆ ಸದಾ ಪ್ರೋತ್ಸಾಹ ಮತ್ತು ಬೆಂಬಲ ನೀಡುತ್ತಿರುವ ಸತೀಶ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ವರದಿ : ಸದಾನಂದ ಎಂ

error: Content is protected !!