ಎಸ್‌ಎಸ್‌ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ

ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣಾ ಜಾರಕಿಹೊಳಿ ಅವರು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್‌ಎಸ್‌ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಯುವಕರು ಹೆಚ್ಚು ಹೆಚ್ಚಾಗಿ ತರಬೇತಿ ತೆಗೆದು ಕೊಂಡು ದೇಶ ಸೇವೆಯಲ್ಲಿ ತೊಡಗುವ ನಿಟ್ಟಿನಲ್ಲಿ ನಿರಂತರವಾಗಿ ಜಾರಕಿಹೊಳಿ ಪೌಂಡೆಷನ್ ವತಿಯಿಂದ ತರಬೇತಿ ನೀಡುತ್ತಿರುವರು

ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು ತರಬೇತಿಯ ಮೂಲಕ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದೇವೆ.

error: Content is protected !!