ಮಕ್ಕಳು ಓದುವ ದೃಷ್ಟಿಯಿಂದ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಸುಧಾರಣೆ ಹಿನ್ನೆಲೆಯಲ್ಲಿ
ಕಾಳಗಿ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಪ್ರತಿದಿನ ರಾತ್ರಿ 7ರಿಂದ 9ಗಂಟೆ ವರೆಗೆ ಮೊಬೈಲ್ ಮತ್ತು ಟಿವಿ ಆಪ್ ಮಾಡಬೇಕು.
ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕರಿಸಿ ಬೇಕು. ಈ ಕುರಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಡಂಗೂರ ಸಾರಿಸಿ ಜಾಗೃತಿ ಮೂಡಿಸಬೇಕು ಎಂದು ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ರಮೇಶ್ ಎಸ್ ಕಾಳಗಿ
