ಚಿಂಚೋಳಿ : ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಬ್ಯಾಂಕ್ ನಲ್ಲಿ ಸಾಲ ಪಡೆದಿದ ರೈತ ಸಾಲ ತೀರಿಸುವಂತೆ ಬ್ಯಾಂಕಿನ ಅಧಿಕಾರಿಗಳು ವಕೀಲರ ಮೂಲಕ ಕಳುಹಿಸಿದ ನೋಟಿಸ್ಗೆ ಹೆದರಿದ ರೈತ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಪೊತಂಗಲನಲ್ಲಿ ಗುರುವಾರ ನಡೆದಿದೆ.
ಇನ್ನೂ ಈ ರೈತನಿಗೆ ಬ್ಯಾಂಕ್ ನಲ್ಲಿ ಒಂದು ಲಕ್ಷ ಹಾಗೂ ಹೊರಗಡೆ 5ಲಕ್ಷ ಸಾಲವಿದೆ ಎಂದು ತಿಳಿದುಬಂದಿದೆ.
ವರದಿ : ರಾಜೇಂದ್ರ ಪ್ರಸಾದ್