ಬೀದರ್ ಜಿಲ್ಲಾ ಪೊಲೀಸರಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆಯ ಸೂಕ್ತ ಬಂದೋಬಸ್ತ್

 

ದಿನಾಂಕ: 29/09/2024 ರಂದು ಬೀದರ ನಗರ, ಬಸವಕಲ್ಯಾಣ, ಹುಮನಾಬಾದ, ಭಾಲ್ಕಿ, ಔರಾದ-ಬಿ ಒಟ್ಟು 45 ಪರೀಕ್ಷಾ ಕೇಂದ್ರಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆಯ ಎಸ್.ಪಿ ಬೀದರ್ ರವರ ನಿರ್ದೇಶನದಂತೆ ಹಾಗೂ ಮೇಲ್ ಉಸ್ತುವಾರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸುಸೂತ್ರವಾಗಿ ಮುಕ್ತಾಯಗೊಳಿಸಲಾಯಿತು ಎಂದು ಬೀದರ್ಗುಂ ಜಿಲ್ಲಾ ಪೊಲೀಸ್ಟಿ ವರಿಷ್ಟಾಧಿಕಾರಿ ಪ್ರದೀಪ್ ಗುಂಟೆ ತಿಳಿಸಿದರು.

error: Content is protected !!