ಬೆಳಗಾವಿ ಜಿಲ್ಲೆಯ ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಬೆಳಗಾವಿಯ ಪ್ರಶಿದ್ದವಾದ್ ಪ್ರತಿಷ್ಠಿತ ಕಾಲೇಜ ಆದ್ ಕೆ.ಎಲ್.ಇ ಸಂಸ್ಥೆಯ ಜೆ.ಎನ್.ಎಂ.ಸಿ ಕಾಲೇಜಿನ ಡಾ.ಬಿ.ಎಸ್ ಜೀರಗೆ ಸಭಾಂಗಣದಲ್ಲಿ ಜರುಗಿದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು
ಈ ಸಂದರ್ಭದಲ್ಲಿ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಶೀಫ್ ಸೇಠ್, ಅಶೋಕ್ ಪಟ್ಟಣ, ಲಕ್ಷ್ಮಣ ಸವದಿ, ಕೆ.ಎಲ್.ಇ ಕಾರ್ಯಾಧ್ಯಕ್ಷರಾದ ಪ್ರಭಾಕರ್ ಕೋರೆ, ನಂಜನಗೌಡ ಸಿ.ಎ, ಜಗದೀಶ್ ಕವಟಗಿಮಠ್, ಈರಣ್ಣ ಕಡಾಡಿ, ಲಕ್ಷಣರಾವ್ ಚಿಂಗಳೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ್ ಕವಟಗಿಮಠ್, ಅಪ್ಪಾಸಾಹೇಬ್ ಕುಲಗುಡೆ, ಶಾಸಕರಾದ ದುರ್ಯೋಧನ ಐಹೊಳೆ, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ವರದಿ/ಸದಾನಂದ್ ಎಚ್