ಶರಣು ವಿಶ್ವವಚನ ಫೌಂಡೇಷನ್, ಮೈಸೂರು ವತಿಯಿಂದ ಡಾ ರೂತಾ ಪ್ರಭುರಾವ್ ತಾಳಮಡಗಿ ರವರಿಗೆ ರಾಜ್ಯಮಟ್ಟದ ಚಿನ್ಮಯಜ್ಞಾನಿ ಶಿಕ್ಷಕ ಪ್ರಶಸ್ತಿ

ಬೀದರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ್ ಬೀದರನಲ್ಲಿ ಕನ್ನಡ ವಿಷಯದ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ ರೂತಾ ಪ್ರಭು ತಾಳಮಡಗಿರವರಿಗೆ ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ 2024ನೇ ಸಾಲಿನ ರಾಜ್ಯಮಟ್ಟದ ಚಿನ್ಮಯಜ್ಞಾನಿ ಶಿಕ್ಷಕ ಪ್ರಶಸ್ತಿ ಯನ್ನು 28 ಡಿಸೆಂಬರ್ 2024 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ವಿಜಯನಗರದ ಕನ್ನಡ ಸಾಹಿತ್ಯಭವನದಲ್ಲಿ ಪೂಜ್ಯರು ಮತ್ತು ಗಣ್ಯರ ಸಮ್ಮುಖದಲ್ಲಿ ನಡೆದ ಬೃಹತ್ ಮಟ್ಟದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ ,

ಹಾಗೂ ಈ ಪ್ರಶಸ್ತಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

error: Content is protected !!