ಜ.14 ರಿಂದ ಹುಮನಾಬಾದ ಒಡೆಯನ ಐತಿಹಾಸಿಕ ಜಾತ್ರಾ ಮಹೋತ್ಸವ

ಹುಮನಾಬಾದ : ನಾ ಗ್ರಾಮ ದೇವತೆ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ.27 ರ ವರೆಗೆ ಬಹು ವಿಜೃಂಭಣೆಯಿಂದ ನಡೆಯಲಿದ್ದು,

 

ಈ ಜಾತ್ರಾ ಮಹೋತ್ಸವಕ್ಕೆ ಕೇವಲ ರಾಜ್ಯದ ಅಷ್ಟೇ ಅಲ್ಲದೆ ನೆರೆ ರಾಜ್ಯಗಳ ಮೂಲೆ ಮೂಲೆಯಿಂದ ದೂರ ದೂರದ ಲಕ್ಷಾಂತ ಭಕ್ತಾದಿಗಳು ಆಗಮಿಸಲಿದ್ದಾರೆ.

ಜಾತ್ರೆಗೆ ಬರುವ ಭಕ್ತಾದಿಗಳ ಮನೋರಂಜನೆಗಾಗಿ ಜನವರಿ.24 ರಿಂದ 27 ರವರೆಗೆ ಜಾತ್ರೆಯಲ್ಲಿ ಚಲನಚಿತ್ರ ಪ್ರದರ್ಶನ ಹಾಗೂ ಇನ್ನೀತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಸಹಾಯಕ ಆಯುಕ್ತರು ಬಸವಕಲ್ಯಾಣ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ವೀರಭದ್ರೇಶ್ವರ ದೇವಸ್ಥಾನ ಹುಮನಾದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!