ಬೀದರ್ ಜಿಲ್ಲೆಯಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗ ನೀಡಲು ಕುಮಾರಸ್ವಾಮಿಯವರಿಗೆ ಮನವಿ ಪತ್ರ

ನವದೆಹಲಿ : ಯಲ್ಲಿ ಕೇಂದ್ರ ಬೃಹತ್ ಉದ್ಯಮ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿಯವರನ್ನು ಬೀದರ್ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ್,ಹಾಗೂ ಬಸವಕಲ್ಯಾಣ್ ಶಾಸಕರಾದ ಶರಣು ಸಲಗರ್, ಮತ್ತು ಪೀರಪ್ಪ ಔರಾದೆ, ಕಿರಣ್ ಪಾಟೀಲ ಇನ್ನೂ ರಾಜಶೇಖರ್ ನಾಗಮೂರ್ತಿಯವರೊಂದಿಗೆ ಭೇಟಿ ನೀಡಿ, ಬೀದರ ಜಿಲ್ಲೆಯಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಬೇಕು ಜಿಲ್ಲೆಯ ಯುವಕರಿಗೆ ಉದ್ಯೋಗ ಕಲ್ಪಿಸಿ ಹಿಂದುಳಿದ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಪತ್ರದ ಮೂಲಕ ವಿನಂತಿಸಿದರು, ಈ ಸಂಧರ್ಭದಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಉಪಸ್ಥಿತರಿದ್ದರು.

ವರದಿ : ಪ್ರದೀಪ್ ಕುಮಾರ್ ದಾದನೂರ್ 

error: Content is protected !!