ಸಂಕೇಶ್ವರ : ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆಯಾದ ಹಿನ್ನಲೆ, ಹುಕ್ಕೇರಿ ಕ್ಷೇತ್ರದ ನೀಡಸೋಸಿ ದುರದುಂಡಿಶ್ವರ ಸಿದ್ದಸಂಸ್ಥಾನ ಮಠಕ್ಕೆ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಬಳಿಕ ಪ.ಪೂ. ಶ್ರೀ ಮನ್ನಿರಂಜನ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಾಶೀರ್ವಾದ ಪಡೆದು, ಸತ್ಕಾರ ಸ್ವೀಕರಿಸಿದರು.
ಶಾಸಕರು ರಾಜೀನಾಮೆ ಕೊಟ್ಟ ನಂತರ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಅವಿರೋಧ ಆಯ್ಕೆಯಾಗಿದಾರೆ,
ಈ ಸಂದರ್ಭದಲ್ಲಿ ಸಂಕೇಶ್ವರ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಬಸವರಾಜ ಕಲ್ಲಟ್ಟಿ, ಉಪಾಧ್ಯಕ್ಷರಾದ ಅಶೋಕ ಪಟ್ಟಣಶೆಟ್ಟಿ ನಿರ್ದೇಶಕ ಮಂಡಳಿ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ ಹೆಚ್