ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಅಲ್ಪಸಂಖ್ಯಾತರ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯಾಗಿ ಶಬ್ಬೀರ್ ಜಾಗೀರದಾರ ಅವರನ್ನು ನೇಮಿಸಲಾಗಿದೆ ಎಂದು ಎಐಸಿಸಿ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಇಮ್ರಾನ್ ಪ್ರತಾಪ್‌ಗಢಿ, ಸಂಸದರಿಂದ ಅನುಮೋದನೆ ಪಡೆದಿದ್ದಾರೆ.
ರಾಜ್ಯದಲ್ಲಿ ಅಲ್ಪಸಂಖ್ಯಾತ ಇಲಾಖೆಯನ್ನು ಮತ್ತು ಪ್ರತಿಯಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕೆಂದು ಆದೇಶಿಸಿ ನೇಮಕ ಮಾಡಿ ಆಯ್ಕೆ ಮಾಡಲಾಗಿದೆ.
ವರದಿ : ಅಝೀಜ್ ಪಠಾಣ