ಜುಗುಳ ಗ್ರಾಮದಲ್ಲಿ ಇವತ್ತು ಅಖಂಡ ಹಿಂದೂ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಕಾಗವಾಡ ವರದಿ

ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಇವತ್ತು ಅಖಂಡ ಹಿಂದೂ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಗ್ರಾಮದ ಮುಖಂಡರು ಯುವಕರು ಪಾಲ್ಗೊಂಡಿದ್ದರು.

ವರದಿ : ಭರತೇಶ್ ನಿಡೋಣಿ 

error: Content is protected !!