ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಕಾಳಗಿ ತಾಲೂಕಿನ ಹೊಡೆಬೀರನಳ್ಳಿ ಗ್ರಾಮ ಪಂಚಾಯತ ಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಲಾಯಿತು
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೋಮಶೇಖರ್ ಔರಾದಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಚಂದ್ರಕಲಾ ಬಿಸಲಪ್ಪಾ ಪೂಜಾರಿ Deo ಜ್ಯೋತಿ ಗುರುರಾಜ್ ಹಾಗೂ ಕಿರಣ್ ಕುಡಹಳ್ಳಿ ರಾಜು ಹರಕಂಚಿ ಪ್ರವೀಣ ಬೀರನಳ್ಳಿ ಸಂತೋಷ ಕೊರವಿ ಅನೇಕರು ಉಪಸ್ಥಿತರಿದ್ದರು.

ವರದಿ : ರಮೇಶ್ ಕುಡಹಳ್ಳಿ

error: Content is protected !!