ಕಲ್ಲೂರು ಮಹಾಲಕ್ಷ್ಮಿ ದೇವಾಲಯದಲ್ಲಿ ಲಕ್ಷಾಂತರ ರೂ ಚಿನ್ನಾಭರಣ ಕಳುವು

ರಾಯಚೂರು ಬ್ರೇಕಿಂಗ್

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪ್ರಸಿದ್ದ ದೇವಾಲಯಕ್ಕೆ ಕನ್ನಾ

ದೇವರ ಮೈಮೇಲಿದ್ದ ಸುಮಾರು 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ

ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ್ದ 290 ಗ್ರಾಂ ಚಿನ್ನಾಭರಣ ಕಳುವು

80 ಗ್ರಾಂ ತೂಕದ ವೆಂಕಟೇಶ್ವರ ಸ್ವಾಮಿ ಕಿರೀಟ, 30 ಗ್ರಾಂ ತೂಕದ ಲಕ್ಷ್ಮೀ ಕಿರೀಟ, 140 ಗ್ರಾಂ ಪಾದಗಳು, 40 ಗ್ರಾಂ ಪದಕ ಸೇರಿ 290 ಗ್ರಾಂ ಚಿನ್ನಾಭರಣ

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದರೂ ಸಿಸಿ ಕ್ಯಾಮೆರಾ ಅಳವಡಿಸದ ದೇವಾಲಯ ಆಡಳಿತ ಮಂಡಳಿ

ಸುಲಭವಾಗಿ ದೇವಾಲಯಕ್ಕೆ ನುಗ್ಗಿ ಚಿನ್ನಾಭರಣ ಕದ್ದು ಕಳ್ಳರು ಪರಾರಿ

ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರೀಶ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ವರದಿ : ಗಾರಲ ದಿನ್ನಿ ವೀರನ ಗೌಡ

error: Content is protected !!