ನರೇಗಾ ಕೂಲಿ 21 ರೂ ಹೆಚ್ಚಳ – ದೀಪಿಕಾ ನಾಯಕ್

ಹುಮನಾಬಾದ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮೀಣ ಭಾಗದ ಕೂಲಿ ಕೆಲಸ ಮಾಡುವ ಕೂಲಿಕಾರರ ದಿನ ಕೂಲಿ ದರವನ್ನು ಹೆಚ್ಚಳ ಮಾಡಿ ಸರಕಾರ ಆದೇಶವನ್ನು ಹೊರಡಿಸಿದೆ ಎಂದು ತಾಲ್ಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ದಿಪೀಕಾ ನಾಯಕ್ಕ್ ತಿಳಿಸಿದರು.
ನರೇಗಾ ಯೋಜನೆಯಡಿ ಈಗಿರುವ 349 ರೂ ಕೂಲಿ ನೀಡಲಾಗುತ್ತಿದ್ದು, ಇದನ್ನು 370ಕ್ಕೆ ಹೆಚ್ಚಿಸಿ,2025-2026ನೇ ಆರ್ಥಿಕ ವರ್ಷ ಏಪ್ರಿಲ್ 1 ರಿಂದ ಜಾರಿಗೊಳಿಸಲು ಸರಕಾರ ನಿರ್ದೇಶನ ನೀಡಿದೆ ಎಂದು ತಿಳಿಸಿದರು.

error: Content is protected !!