ಕಾಳಗಿ ತಾಲೂಕಿನ ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಕಾರ್ಯಕ್ರಮವನ್ನು ದಿನಾಂಕ 19/05/2025ರಂದು ಹಮ್ಮಿಕೊಳ್ಳಲಾಗಿದೆ ಆದಕಾರಣ ಇಂದು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಪುತ್ತಳಿ ಹತ್ತಿರ ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಆಮಂತ್ರಣ ಪತ್ರಿಕೆ ಮತ್ತು ವಾಲ್ ಪೋಸ್ಟರ್ ಬಿಡುಗಡೆ ಮಾಡಲಾಯಿತು
ಈ ಸಂಧರ್ಭ ದಲ್ಲಿ ಕಾಳಗಿ ತಾಲೂಕಿನ ಜಯಂತೋತ್ಸವ ಸಮಿತಿಯ ಅಧ್ಯಕ್ಷರು ಗೌರವ ಅಧ್ಯಕ್ಷರು ಪದಾಧಿಕಾರಿಗಳು ಮಾಜದ ಹಿರಿಯ ಮುಖಂಡರು ಯುವಕರು ಉಪಸ್ಥಿತತಿದ್ದರು.
ವರದಿ ರಮೇಶ್ ಎಸ್ ಕುಡಹಳ್ಳಿ
