ಬೆಂಗಳೂರು : ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಇವರಿಗೆ ಭೇಟಿ ಮಾಡಿದ ಹುಣಸಗಿ ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ಅಧ್ಯಕ್ಷ
ಹುಣಸಗಿಯಲ್ಲಿ ಮೌಲಾನ ಆಜಾದ್ ಸ್ಕೂಲ್ ಕಟ್ಟಡ ಮಂಜೂರಾಗಿದ್ದು ಅದರ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮಾಹಿತಿ ಕೊಟ್ಟು ಆದಷ್ಟು ಬೇಗನೆ ಕಟ್ಟಡ ನಿರ್ಮಾಣ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಜೀರ್, ಹಾಗೂ ಟಿಪ್ಪು ಸುಲ್ತಾನ್ ಸಂಘದ ಹುಣಸಗಿ ತಾಲೂಕ ಅಧ್ಯಕ್ಷ ರಸೂಲ್ ಬೆನ್ನೂರ್, ಹುಸೇನ ಗಣಿಯಾರ್, ಸೇರಿ ಅನೇಕರು
ಇದ್ದರು.
