ಮುಧೋಳ ತಾಲೂಕಿಗೆ ಇನ್ನೊಂದು ಗ್ರಾಮೀಣ ಪೊಲೀಸ್ ಠಾಣೆಗೆ ಪಿ‌.ಎಸ್.ಆರ್ ಮಾನವ ಹಕ್ಕುಗಳ ರಕ್ಷಣಾ ಆಯೋಗ ಭ್ರಷ್ಟಾಚಾರ ವಿರೋಧಿ ವಿಭಾಗ ಸಂಘಟನೆ ಒತ್ತಾಯ ಐಜಿಪಿ ಗೆ ಮನವಿ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಧೋಳ ಪೊಲೀಸ್ ಠಾಣೆಯಲ್ಲಿ ಇಂದು ಪಿ‌.ಎಸ್.ಆರ್ ಮಾನವ ಹಕ್ಕುಗಳ ರಕ್ಷಣಾ ಆಯೋಗ ಭ್ರಷ್ಟಾಚಾರ ವಿರೋಧಿ ವಿಭಾಗ ಸಂಘಟನೆ ವತಿಯಿಂದ ಮುಧೋಳ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳು ಹೆಚ್ಚುತ್ತಿದು ಪೊಲೀಸ್ ಸಿಬ್ಬಂದಿಗಳ ಕೊರತೆ ಇದ್ದು ಆದಕಾರಣ ಮುಧೋಳ ತಾಲೂಕಿಗೆ ಇನ್ನೊಂದು ಗ್ರಾಮೀಣ ಪೊಲೀಸ್ ಠಾಣೆ ಅವಶ್ಯಕತೆ ತುಂಬಾ ಇರುವುದರಿಂದ ಗ್ರಾಮೀಣ ಠಾಣೆ ಮಾಡಬೇಕೆಂದು ಚೇತನ್ ಸಿಂಗ್ ರಾಥೋಡ್, ಉತ್ತರ ವಲಯ ಐಜಿಪಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ
ಮಹಿಳಾ ಘಟಕ ರಾಜ್ಯ ಉಪಾಧ್ಯಕ್ಷರಾದ ಅಂಜುಮ್ ಕಲಮಡಿ, ಹಾಗೂ ಬಾಗಲಕೋಟೆ ಜಿಲ್ಲಾಧ್ಯಕ್ಷರು ಆಗಿರುವ ಸುನೀಲ ಕೆಳಗೇರಿ, ಹಾಗೂ ಕರ್ನಾಟಕ ರಾಜ್ಯ ಯುವ ಘಟಕ ಅಧ್ಯಕ್ಷರಾದ ಅಶೋಕ್ ಆರ್ ಗುರಕೇರ ಅವರು ಉಪಸ್ಥಿತರಿದ್ದರು.

error: Content is protected !!