ಗ್ಯಾಸ ರಿಫಿಲ್ಲಿಂಗ ದಂಧೆ‌ ನಿಯಂತ್ರಿಸಿ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ : ಟಿ.ಭೂಬಾಲನ ಸೂಚನೆ

ವಿಜಯಪುರ : ಅನಧಿಕೃತವಾಗಿ ಗ್ಯಾಸ್ ರಿಫೀಲಿಂಗ್ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗೃಹ ಬಳಕೆ ಎಲ್ಪಿಜಿ ಗ್ಯಾಸ್ ಅನಧಿಕೃತವಾಗಿ ಆಟೋಗಳಿಗೆ ತುಂಬಲಾಗುತ್ತಿದೆ, ಹೋಟೆಲ್ ಬೀದಿ ಬದಿ ಆಹಾರ ತಯಾರಿಕೆ ವ್ಯಾಪಾರಸ್ಥರು ಕೂಡ ಬಳಕೆ ಮಾಡುತ್ತಿದ್ದಾರೆ.
ಅಲ್ಲದೆ ವಾಣಿಜ್ಯ ಉದ್ಯಮಿ ಸಿಲಿಂಡರಗಳಿಗೆ ಮರುಭರ್ತಿ ಮಾಡಿ ಮಾರಾಟ ಮಾಡುತ್ತಿರುವುದುನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದರು.

ವರದಿ : ಅಝೀಜ್ ಪಠಾಣ

error: Content is protected !!