ವಿಜಯಪುರ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ದತ್ತು ಸಂಸ್ಥೆಯ ವ್ಯಾಪ್ತಿಯಲ್ಲಿರುವ ವಿಶೇಷ ಅಗತ್ಯತೆವುಳ್ಳ ಮಗುವನ್ನು ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹಿಮಾಚಲ ಪ್ರದೇಶದ ಕುಟುಂಬಕ್ಕೆ ಹಸ್ತಾಂತರಿಸುವ ಮೂಲಕ ಪಾಲಕರ ಮಡಿಲಿಗೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನೀಲ ಹಳ್ಳಿ, ದತ್ತು ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ದತ್ತು ಸಂಸ್ಥೆಯ ವ್ಯಾಪ್ತಿಯಲ್ಲಿರುವ ವಿಶೇಷ ಅಗತ್ಯತೆವುಳ್ಳ ಮಗುವನ್ನು ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹಿಮಾಚಲ ಪ್ರದೇಶದ ಕುಟುಂಬಕ್ಕೆ ಹಸ್ತಾಂತರಿಸುವ ಮೂಲಕ ಪಾಲಕರ ಮಡಿಲಿಗೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನೀಲ ಹಳ್ಳಿ, ದತ್ತು ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಅಜೀಜ ಪಠಾಣ.