ಅಪರಿಚಿತ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿಜಯಪುರ ಬ್ರೇಕಿಂಗ್:

ವಿಜಯಪುರ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿನ ಮರದಲ್ಲಿ ಘಟನೆ ಸುಮಾರು 45 ವಯಸ್ಸಿನ ಅಪರಿಚಿತ ವ್ಯಕ್ತಿ ನೇಣಿಗೆ ಶರಣು ಗೋಳಗುಮ್ಮಟ ಪೊಲೀಸ ಠಾಣೆಯ ದೂರದಲ್ಲಿ ಆತ್ಮಹತ್ಯೆಗೆ ಶರಣು ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಗೋಳಗುಮ್ಮಟ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ

ವರದಿ : ದೌಲಪ್ಪ ಮನಗೂಳಿ
Jk news ಕನ್ನಡ
ವಿಜಯಪುರ

error: Content is protected !!