ಬೆಳಗಾವಿ : ಬೆಳಗಾಂವಿ ಜಿಲ್ಲೆಗೆ ಲಿಲಾವತಿ ಹಿರೆಮಠ ಇವರು ಮೊದಲು ಬೆಳಗಾವಿ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಯಾಗಿ ಕಾರ್ಯನಿರ್ವಹಿಸುತ್ತಿದ್ದರು ಆದರೆ ಇವರಿಗೆ ಬೆಳಗಾಂವಿ ಜಿಲ್ಲೆಯ ಶಿಶು ಅಭಿವೃದ್ಧಿಯ ಡಿಡಿಪಿಐ ನೇಮಕ ಮಾಡಿ ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಹಲವು ತಿಂಗಳಿನಿಂದ ಖಾಲಿ ಇದ್ದ ಡಿಡಿಪಿಐ ಹುದ್ದೆಗೆ ಲೀಲಾವತಿ ಹಿರೇಮಠ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಬೆಳಗಾವಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರನ್ನು ಆಯ್ಕೆ ಮಾಡಲಾಗಿದೆ.
ವರದಿ : ಸದಾನಂದ ಎಮ್ ಎಚ್