ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ನಟಿ ಅದಿತಿ ಭಾಗಿ

ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಮಹಾತ್ಮಾಗಾಂಧಿ ಉದ್ಯಾನವನದಲ್ಲಿ ಚಾಲನೆ ನೀಡಲಾಯಿತು.

ಜಾಥಾದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು, ಖ್ಯಾತ ಚಿತ್ರನಟಿ ಶ್ರೀಮತಿ ಅದಿತಿ ಪ್ರಭುದೇವ ಅವರು ಸೇರಿದಂತೆ ಹಲವು ಗಣ್ಯರು,‌ ವಿವಿಧ ಶಾಲೆಗಳ ಮಕ್ಕಳು ಭಾಗವಹಿಸಿದ್ದರು.

ವರದಿ : ಈರಣ್ಣ ಬಡಿಗೇರ್

error: Content is protected !!