36 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಉದ್ಘಾಟನೆ

ಯಮಕನಮರಡಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ
ಸಚಿವರ ಸೂಚನೆ ಮೇರೆಗೆ ಇತ್ತೀಚೆಗೆ ಸರಕಾರಿ ಶಾಲೆಯೂ ಹಾಳಾಗುವ ತ್ತಿವೆ ಎಂದು ಅರಿತು ನೂತನ ಶಾಲೆಯ ಕೊಟ್ಟಡಿಗಳನ್ನು ನಿರ್ಮಾಣ ಮಾಡಿ ಅವುಗಳಿಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ ಒಟ್ಟು 36 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿದ್ದರು.

ಈ ಸಂದರ್ಭದಲ್ಲಿ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಾಹತೇಶ ಮಗದುಮ ಸಚಿವರ ಶೈಕ್ಷಣಿಕ ಆಪ್ತ ಸಹಾಯಕರಾದ ಶ್ರೀ ಜಂಗ್ಲಿಸಾಬ ನಾಯಿಕ ದಯಾನಂದ್ ಪಾಟೀಲ್ ಶಿಕ್ಷಣ ಸಿಬ್ಬಂದಿ ವರ್ಗದವರು ಜನಪ್ರತಿನಿಧಿಗಳು ಎಸ್ ಡಿ ಎಮ್ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಿರಿಯರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!