ಯಾದಗಿರಿ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಜಿ ಕುಮಾರ್ ನಾಯಕ್ ಲೋಕಸಭಾ ಸದಸ್ಯರು ರಾಯಚೂರು ಹಾಗೂ ಅಧ್ಯಕ್ಷರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣ ಸಮಿತಿ (ದಿಶಾ) ಯಾದಗಿರಿ ರವರ ಅಧ್ಯಕ್ಷತೆಯಲ್ಲಿ ಜರಗುವ ದಿಶಾ ಸಮಿತಿಯ ಸಭೆಯ ಪ್ರಗತಿ ವರದಿಯ ಸಭೆಯಲ್ಲಿ ಬಾಗವಹಿಸಿದಂತಹ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಮತ್ತು ಸುರಪುರ ಮತಕ್ಷೇತ್ರದ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಹಾಗೂ ರಾಯಚೂರು ಜಿಲ್ಲೆ ಮತ್ತು ಯಾದಗಿರಿ ಜಿಲ್ಲೆಯ ಲೋಕಸಭಾ ಸದಸ್ಯರಾದ ಜಿ ಕುಮಾರ್ ನಾಯಕ್ ಮತ್ತು ಗುರಮಟ್ಕಲ್ ಕ್ಷೇತ್ರದ ಶಾಸಕರಾದ ಶರಣಗೌಡ ಕಂದಕೂರ್ ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಾದ ಬೋಯರ್ ಹರ್ಷಲ್, ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ ಒರಡಿಯಾ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಗಾರ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು 15.07.2025 ರಂದು ಜಿಲ್ಲಾ ಪಂಚಾಯತ್ ಸಭಾಂಗಣ ಯಾದಗಿರಿನಲ್ಲಿ ಹಮ್ಮಿಕೊಂಡಿದ್ದರು.