ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಅರಿವು ಕಾರ್ಯಕ್ರಮ ಜಿಲ್ಲಾಧಿಕಾರಿ ಗಳಿಂದ ಸಭೆ

ವಿಜಯಪುರ : ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸ ಬೇಕೆಂದು ವಿಜಯಪುರ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ವರದಿ : ಅಜಿಜ್ ಪಠಾಣ.

error: Content is protected !!