ಪತ್ರಿಕಾ ಪ್ರಕಟಣೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಕ್ಕೇರಿ

ಭಾಗ್ಯಲಕ್ಷ್ಮಿ ಯೋಜನೆಗೆ : ಹುಕ್ಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಹುಕ್ಕೇರಿ ವ್ಯಾಪ್ತಿಯ 2006 -07ನೇ ಸಾಲೀನ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳು ಪರಿಪಕ್ವ ಮೊತ್ತ ಪಡೆಯಲು ಅರ್ಹ ಫಲಾನುಭವಿಗಳು 31 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ ನಿಗದಿತ ದಿನಾಂಕದ ಒಳಗಾಗಿ ಅವಶ್ಯ ದಾಖಲಾತಿಗಳೊಂದಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಅಥವಾ ಶಿಶು ಅಭಿವೃದ್ಧಿ ಅಭಿವೃದ್ಧಿ ಕಛೇರಿಗೆ ರಜಾ ದಿನಗಳನ್ನು ಹೊರತುಪಡಿಸಿ ಸಂಪರ್ಕಿಸಿ ಪ್ರಸ್ತಾವಣೆ ಸಲ್ಲಿಸಲು ಕೊರಲಾಗಿದೆ. ಅರ್ಹ ಫಲಾನುಭವಿಗಳು ಪರಿಪಕ್ವ ಮೊತ್ತಕ್ಕೆ ನಿಗದಿಪಡಿಸಿದ ದಿನಾಂಕದೊಳಗೆ ಪ್ರಸ್ತಾವಣೆ ಸಲ್ಲಿಸದೆ ಇದ್ದಲ್ಲಿ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತೀರಿ. ಎಂದು ಹುಕ್ಕೇರಿಯ ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಹೊಳೆಪ್ಪ. ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಸದಾನಂದ ಎಂ

error: Content is protected !!