ಕರ್ನಾಟಕ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಮಾನ್ವಿ ಅದಂ ಬೇಗ್ ಆಯ್ಕೆ

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಮಾನ್ವಿ ಅದಂ ಬೇಗ್ ಇಂಜಿನಿಯರಿಂಗ್ ಮಾಲಕರಾದ ವಿವಿಧ ಸಾಮಾಜಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜದ ವಿವಿಧ ಅಭಿವೃದ್ಧಿ ಕಾರ್ಯಗಳು ಮಾಡುತಾ ಯುವಕರ ಅಚ್ಚುಮೆಚ್ಚಿನ ನಾಯಕರಾಗಿ ಕ್ರೀಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವಕರಿಗೆ ಸಹಾಯ ಸಹಕಾರ ಮಾಡುತ್ತಿರುವ ಅದಂ ಬೇಗ್ ಅವರು ರಾಜ್ಯಮಟ್ಟದ ಸಮಾಜ ಸೇವ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಸಂತ ಲಕ್ಷ್ಮಿ ಫೌಂಡೇಶನ್ ಬೆಂಗಳೂರು ಇವರಿಂದ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನವಂಬರ್ 9 ರವಿವಾರ ಬೆಳಗ್ಗೆ 10 ಗಂಟೆಗೆ ವೀರಶೈವ ಸಭಾಭವನ . ಅರಮನೆ ಮೈದಾನ ಮುಂಭಾಗ ಸದಾಶಿವನಗರ ಬೆಂಗಳೂರು ಇವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ದಯಮಾಡಿ ಪ್ರಶಸ್ತಿಯನ್ನು ಸ್ವೀಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ವಸಂತ ಲಕ್ಷ್ಮಿ ಫೌಂಡೇಶನ್ ಸಂಸ್ಥೆಯವರು ಇವರನ್ನು ವಿನಂತಿಸಲಾಗಿದೆ.

error: Content is protected !!