ಜಿಲ್ಲಾಧಿಕಾರಿ ಬೆಳಗಾವಿ ಇವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆ ದಿನಾಂಕ:01/11/2025
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಶಿಶು ಅಭಿವೃದ್ಧಿ ಯಾಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ತಾತ್ಕಾಲಿಕವಾಗಿ ಉಲ್ಲೇಖಿತ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿರುತ್ತದೆ.
ತಾತ್ಕಾಲಿಕವಾಗಿ ಸಮಿತಿಯು ಆಯ್ಕೆ ಮಾಡಿರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳಿಗೆ ಯಾವುದಾದರೂ ಆಯ್ಕೆ ಸಂಬಂಧ ಆಕ್ಷೇಪಣೆಗಳು ಇದ್ದರೆ ಕಚೇರಿ ಅವಧಿಯೊಳಗೆ ದಿನಾಂಕ:29/11/2025 ರಂದು ಸಂಜೆ 5.30 ಗಂಟೆಯೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹುಕ್ಕೇರಿ ಇಲ್ಲಿ ಸಲ್ಲಿಸುವುದಾಗಿ ಕೋರಲಾಗಿದೆ.
ವರದಿ : ಸದಾನಂದ ಎಂ
