ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಸುನೀಲಕುಮಾರ್ ದೊಡ್ಡಮನಿಗೆ ಸನ್ಮಾನ

ಚಿತ್ತಾಪುರ; ಪಟ್ಟಣದಲ್ಲಿ ಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕರಾಗಿ ಆಯ್ಕೆಯಾದ ಸುನೀಲಕುಮಾರ್ ದೊಡ್ಡಮನಿಗೆ ಅವರಿಗೆ ಮುಸ್ಲಿಂ ಸಮಾಜದ ಯುವ ಮುಖಂಡರು ‌ಸನ್ಮಾನಿಸಿ ಗೌರವಿಸಿದರು.
ಇದೇ ವೆಳೆ ಪಿಎಲ್’ಡಿ‌ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಸನ್ಮಾನಿಸಿ‌‌ ಗೌರವಿಸಿದರು.
ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಯುವ ಮುಖಂಡರಾದ ಶೇಖ ಬಬ್ಲು, ಮಹ್ಮದ್ ಖಾಸೀಂ, ಮಹ್ಮದ್ ರಫೀಕ್, ಎಂ.ಎ ನಯೀಮ್, ಮಹ್ಮದ್ ಸೀರಾಜ್, ಮುಜೀಬ್ ಸೇಠ ಸೇರಿದಂತೆ ಇತರರು ಇದ್ದರು

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

error: Content is protected !!