ಬಸವಕಲ್ಯಾಣ : ಎಳ್ಳು ಅಮಾವಾಸ್ಯೆ ದಕ್ಷಿಣಾಯನದ ಮಾರ್ಗಶಿರ ಮಾಸದ ಅಮಾವಾಸ್ಯೆಯ ದಿನವಾಗಿದ್ದು, ಎಳ್ಳು ಬೆಳೆ ಬರುವ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸುತ್ತಾರೆ.
ಭಾರತದಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ರೈತರು ಈ ದಿನವನ್ನು ಆಚರಿಸುತ್ತಾರೆ.
ಈ ದಿನ ಕರ್ನಾಟಕದಲ್ಲಿ ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಪ್ರದೇಶದಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸುತ್ತಾರೆ.
ಹುಲ್ಸುರ್ ತಾಲೂಕಿನ ಗಡಿಗೌಡಗಾಂವ್ ಗ್ರಾಮದ ಶರಣಬಸಪ್ಪಾ ಬಿರಾದಾರ್ ರವರ ಫಾರಂ ಹೌಸ್ ನಲ್ಲಿ ರೈತರು ಎಳ್ಳು ಅಮಾವಾಸ್ಯ ಆಚರಿಸುತ್ತಿರುವುದು.
