ಹೊಸ ವಂಟಮೂರಿ ಗ್ರಾಮದ 1 ಕೋಟಿ ವೆಚ್ಚದ 5 ಶಾಲಾ ಕೊಠಡಿ ಭೂಮಿ ಪೂಜೆ

ಯಮಕನಮರಡಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮೂರಿ ಗ್ರಾಮದ 1 ಕೋಟಿ ವೆಚ್ಚದ 5 ಶಾಲಾ ಕೊಠಡಿ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಾಮ ಅಣ್ಣಾ ಗುಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಸಿದ್ದಪ್ ಅಣ್ಣಾ ಹೊಳಿಕಾರ ಜೀಲ್ಲಾ ಪಂಚಾಯತಿ ಸದಸ್ಯರಾದ ಶ್ರೀ ಸಿದ್ದು ಅಣ್ಣಾ ಸುಣಗಾರ್ ಸಚಿವರು ಆಪ್ತ ಸಹಾಯಕರಾದ ಶ್ರೀ ಜಂಗ್ಲಿ ಸಾಬ್ ನಾಯಕ್ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾದ ಶ್ರೀ ಈರಪ್ಪ ಪಾಟೀಲ್ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಹನುಮಂತ ಮುದ್ಗನ್ನವರ ಮಾರುತಿ ಮಸ್ತಿ ಸರ್ವ ಸದಸ್ಯರು ಮುಸ್ಲಿಂ ಸಮುದಾಯದ ಅಧ್ಯಕ್ಷರಾದ ಶ್ರೀ ಆರಿಫ್ ಮುಲ್ಲಾ ಶಿಕ್ಷಕರು ಊರಿನ ಹಿರಿಯರು ಗ್ರಾಮಸ್ಥರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಮ್

error: Content is protected !!