ಯಮಕನಮರಡಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹ ಕಚೇರಿಯಲ್ಲಿ ಮಹಿಳೆಯರ ಸ್ವಂತ ತಾವೇ ತಮ್ಮ ಕಾಲಿನ ಮೇಲೆ ನಿಂತುಕೊಳ್ಳುವ ಉದ್ದೇಶದಿಂದ ಮಹಿಳೆಯರಿಗೆ ಉದ್ದೋಗದ ದೃಷ್ಟಿಯಿಂದ ಸರ್ಕಾರದಿಂದ ಅರ್ಜಿಗಳನ್ನು ಕರೆಯಲಾಯಲಾಗಿತ್ತು ಅರ್ಜಿಗಳ ಪ್ರಕಾರ ಪಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಹೊಲಿಗೆ ಯಂತ್ರಗಳನ್ನು ಕಲಿಹಿಸಿತು ಅವರಿಗೆ ಯಂತ್ರಗಳನ್ನು ವಿತರಿಸಲಾಯಿತು ಹಾಕಿದ್ದರು ದಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತಕ್ಷೇತ್ರದ 2024/25 ಸಾಲಿನ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಮಾಡಿದರು.
ವರದಿ : ಸದಾನಂದ ಎಮ್
