ಸತೀಶ ಜಾರಕಿಹೊಳಿ ಫೌಂಡೇಶನ ವತಿಯಿಂದ ತರಬೇತಿ ಶಿಬಿರ

ಅಲದಾಳ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿರುವ ಸೈನಿಕ ತರಬೇತಿ ಶಿಬಿರದ ಅಭ್ಯರ್ಥಿಗಳನ್ನು ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಅಲದಾಳ ತರಬೇತಿ ಕೇಂದ್ರದಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು. ಗ್ರಾಮೀಣ ಪ್ರದೇಶದ ಬಡತನದಲ್ಲಿ ಕುಟುಂಬದಲ್ಲಿ ಜನಿಸಿದ ಮಕ್ಕಳಿಗೂ ತರಬೇತಿ ತಲುಪಲಿ ಎನ್ನುವ ದೃಷ್ಟಿಯಿಂದ ಯುವಕರಿಗೆ ತರಬೇತಿಯನ್ನು ಯುವಕರನ್ನು ರೆಡ್ಡಿ ಮಾಡಿ ಮಾಡುಸುತ್ತಿರುವ ಸತೀಶ್ ಜಾರಕಿಹೊಳಿ ಫೌಂಡೇಶನ್ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸೌಕರ್ಯಗಳ ಬಗ್ಗೆ ಚರ್ಚಿಸಲಾಯಿತು

ಬಡ ಯುವಜನತೆಯ ದೇಶಸೇವೆಯ ಕನಸನ್ನು ಸಾಕಾರಗೊಳಿಸಲು ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಫೌಂಡೇಶನ್ ಹಮ್ಮಿಕೊಂಡಿರುವ ಈ ಉಚಿತ ತರಬೇತಿ ಅಭಿಯಾನವು ರಾಜ್ಯಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ.

error: Content is protected !!