ಚಿತ್ತಾಪುರ : ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಹುಟ್ಟುಹಬ್ಬದ ಅಂಗವಾಗಿ ಚಿತ್ತಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.
ಕರ್ನಾಟಕ ಪ್ರದೇಶ ತಾಲೂಕು ಯುವ ಕೋಲಿ ಸಮಾಜ ಅಧ್ಯಕ್ಷರು ಮಹೇಶ್ ಸಾತನೂರ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಹುಟ್ಟುಹಬ್ಬದ ಅಂಗವಾಗಿ ಚಿತ್ತಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ. ನಂತರ ಮಾತನಾಡಿದ ಅವರು ಕೋಲಿ ಸಮಾಜದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಅವರು ಸಮಾಜದ ಬಗ್ಗೆ ತುಂಬಾ ಕಳ ಕಳಿ ಇರುವ ವ್ಯಕ್ತಿ ತಿಪ್ಪಣ್ಣಪ ಕಮಕನೂರ್ ಅವರು ಇದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೋಲಿ ಯುವ ಮುಖಂಡರು ಮತ್ತು ವಿವಿಧ ಸಮಾಜದ ಯುವ ಮುಖಂಡರು ಇದ್ದರು.
