ಕೇಕ್ಕೆರಾ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

ಯಾದಗೀರ ಜಿಲ್ಲೆಯ ಸುರಪುರ ತಾಲ್ಲೂಕಿನ ಕಕ್ಕೇರಾ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಇಂದು ಕಕ್ಕೇರ ಪುರಸಭೆ ಚುನಾವಣೆಯ ನಡೆದಿತ್ತು ಈ ಚುನಾವಣೆಯಲ್ಲಿ ಕಕ್ಕೇರ ಪುರಸಭೆಯ ಅಧ್ಯಕ್ಷರಾಗಿ ಸಣ್ಣಹಯ್ಯಾಳಪ್ಪ ಹಾಗೂ ಉಪಾಧ್ಯಕ್ಷರಾಗಿ ದೇವೇಂದ್ರಪ್ಪ ದೇಸಾಯಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

 

ಈ ಸಂದರ್ಭದಲ್ಲಿ ಸುರಪುರದ ಶಾಸಕರಾದ ರಾಜಾ ವೇಣುಗೋಪಾಲ್ ನಾಯಕರು ಉಪಸ್ಥಿತಿಯಿದ್ದು ಅವರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು,

 

ಈ ಸಂದರ್ಭದಲ್ಲಿ ಚುನಾವಣೆಯ ಅದಿಕಾರಿಗಳು ಪಕ್ಷದ ಮುಖಂಡರು ಕಾರ್ಯಕತರು ಸುಮಾರು ಜನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಹಿರಿಯರು ಎಲ್ಲರೂ ಭಾಗವಹಿಸಿದ್ದರು.

ವರದಿ : ವಿಶ್ವನಾಥ್ ಡಾವಳಗಿ