ಶಾಸಕ RVN ಅವರಿಂದ ಮುಖ್ಯಮಂತ್ರಿಗಳಿಗೆ ಮನವಿ

ಬೆಂಗಳೂರು : ನಾರಾಯಣಪುರ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲುನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕೆಂದು RVNಮನವಿ ಮಾಡಿದ್ದಾರೆ

ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸುರಪುರ ಮತಕ್ಷೇತ್ರದ ಜನಪ್ರಿಯ_ ಶಾಸಕರಾದ ಸನ್ಮಾನ್ಯ ಶ್ರೀ ರಾಜಾ ವೇಣುಗೋಪಾಲ ನಾಯಕ ಅವರು, ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯಗಳು ಈಗಾಗಲೆ ಭರ್ತಿ ಹಂತದಲ್ಲಿದ್ದು ಪ್ರತಿ ದಿನ ಜಲಾಶಯಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ. ಇದೆ ನೀರನ್ನು ಕಾಲುವೆಗೆ ಹರಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಹೀಗಾಗಿ ತ್ವರಿತವಾಗಿ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲು ಸಂಭಂಧಿಸಿದವರಿಗೆ ಸೂಚಿಸುವಂತೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ಅವರಿಗೆ ಮನವರಿಕೆ ಮಾಡಿದರು. ಅವರು ಕೂಡಾ ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ವರದಿ :: ಸಿಎಂ ಮಕಾಂದರ

error: Content is protected !!