ಖುರ್ರತ್ತುಸ್ಸಾದಾತ್ ಸುನ್ನೀ ಮದರಸ ಮುದ್ದಟ್ಟನೂರು ವಿದ್ಯಾರ್ಥಿಗಳಿಗೆ ವಿಶೇಷ ಗೌರವ ಸಮರ್ಪಣೆ

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ (SSF) ಬಳ್ಳಾರಿ ಜಿಲ್ಲಾ ಸಮಿತಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಸಾಹಿತ್ಯೋತ್ಸವದ ಸಬ್ ಜೂನಿಯರ್, ಜೂನಿಯರ್ ಮತ್ತು ಸೀನಿಯರ್ ಹಾಗೂ ಕ್ಯಾಂಪಸ್ ಜೂನಿಯರ್ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗು ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನಗಳನ್ನು ನೀಡಿ ಮುದ್ದಟ್ಟನೂರು ಗ್ರಾಮಕ್ಕೆ ಮತ್ತು ಖುರ್ರತ್ತುಸ್ಸಾದಾತ್ ಸುನ್ನೀ ಮದರಸಕ್ಕೆ ಅಭಿಮಾನವಾದ ಎಲ್ಲಾ ಪ್ರತಿಭೆಗಳಿಗೆ ಗ್ರಾಮದ ಹಿರಿಯರಿಂದ ವಿಶೇಷ ಗೌರವ ಸಲ್ಲಿಸಲಾಯಿತು.

error: Content is protected !!